Home » ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ನವದೆಹಲಿ: ಪ್ರತಿಷ್ಠಿತ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ನಟ ರಜನಿಕಾಂತ್ ಅವರು ಭಾಜನರಾಗಿದ್ದಾರೆ.
ನಟ ರಜನಿಕಾಂತ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಪ್ರಕಟಿಸಿದ್ದಾರೆ.