Home » ರಾಜ್ಯಾದ್ಯಂತ 14 ದಿನ ಲಾಕ್ ಡೌನ್ ಘೋಷಣೆ ಆದರೂ ಮದ್ಯಪ್ರಿಯರಿಗೆ ನೋ ಟೆನ್ಶನ್ .!
ರಾಜ್ಯಾದ್ಯಂತ 14 ದಿನ ಲಾಕ್ ಡೌನ್ ಘೋಷಣೆ ಆದರೂ ಮದ್ಯಪ್ರಿಯರಿಗೆ ನೋ ಟೆನ್ಶನ್ .!
ಉಡುಪಿ: ನಾಳೆಯಿಂದ (ಏ. 27) ರಾತ್ರಿ 9 ಗಂಟೆಯಿಂದ 14 ದಿನ ರಾಜ್ಯಾದ್ಯಂತ ಲಾಕ್ ಡೌನ್ ಘೋಷಣೆ ಆದರೂ ಮದ್ಯ ಪ್ರಿಯರಿಗೆ ಯಾವುದೇ ಚಿಂತೆ ಇಲ್ಲ. ಅಗತ್ಯ ವಸ್ತುಗಳ ಖರೀದಿ ಸಮಯದಲ್ಲೇ ಅಂದರೆ ಬೆಳಿಗ್ಗೆ 6ರಿಂದ ಬೆಳಿಗ್ಗೆ 10ರವರೆಗೆ ಮದ್ಯವನ್ನು ಪಾರ್ಸೆಲ್ ತೆಗೆದುಕೊಳ್ಳಲು ಸರ್ಕಾರ ಅವಕಾಶ ನೀಡಿದೆ.