ನವದೆಹಲಿ: ಕೋವಿಡ್–19 ಸಾಂಕ್ರಾಮಿಕದ ಪಿಡುಗು ತೀವ್ರಗೊಂಡಿರುವ ಬೆನ್ನಲ್ಲೇ ಮಹತ್ವದ ನಿರ್ಧಾರ ಕೈಗೊಂಡಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯನ್ನು ರದ್ದುಗೊಳಿಸುವುದಾಗಿ ಮಂಗಳವಾರ ಘೋಷಿಸಿದೆ.
ಈ ಕುರಿತು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾಹಿತಿ ನೀಡಿದ್ದಾರೆ.