Home » ಮಾ. 10 ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ-ಉದ್ಘಾಟನೆ
ಮಾ. 10 ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ-ಉದ್ಘಾಟನೆ
ಉಡುಪಿ: ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಮಾರ್ಚ್ 10 ರಂದು ಬೆಳಗ್ಗೆ 8 ಕ್ಕೆ ಬೀಡಿನಗುಡ್ಡೆಯ ಅಂಗನವಾಡಿ ಕೇಂದ್ರದಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.