ಕುಂದಾಪುರ: ಬಿಜೆಪಿ ಕಾವ್ರಾಡಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ
ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕಾವ್ರಾಡಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯು ಇಂದು ಕಂಡ್ಲೂರು ಕನ್ನಿಕಾಪರಮೇಶ್ವರಿ ಸಭಾಭವನದಲ್ಲಿ ನಡೆಯಿತು.
ಸಭೆಯಲ್ಲಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹಾಗೂ ಇನ್ನಿತರ ಜಿಲ್ಲಾ ನಾಯಕರು ಭಾಗವಹಿಸಿದ್ದರು.