Home » ಬಿಜೆಪಿ ಉಡುಪಿ ಜಿಲ್ಲಾ ಎಸ್ಟಿ ಮೋರ್ಚಾ: ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕರಾಗಿ ಗಂಗಾಧರ ಈದು ನೇಮಕ
ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಎಸ್ಟಿ ಮೋರ್ಚಾದ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕರನ್ನಾಗಿ ಗಂಗಾಧರ ಗೌಡ ಈದು ಅವರನ್ನು ನೇಮಕ ಮಾಡಲಾಗಿದೆ.
ಉಡುಪಿ ಜಿಲ್ಲಾ ಎಸ್ಟಿ ಮೋರ್ಚಾದ ಅಧ್ಯಕ್ಷ ನಿತ್ಯಾನಂದ ನಾಯ್ಕ್ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.