ಯುಪಿಎಸ್‌ಸಿ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ನಾಗರಿಕ ಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಅನೇಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಡೆಪ್ಯುಟಿ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್, ಸಹಾಯಕ ಪ್ರಾಧ್ಯಾಪಕ (ಕೆಮಿಸ್ಟ್ರಿ), ಸಹಾಯಕ ಪ್ರಾಧ್ಯಾಪಕ (ಎಲೆಕ್ಟ್ರಿಕಲ್ ಎಂಜಿನಿಯರಿಂಗ್), ಸಹಾಯಕ ಪ್ರಾಧ್ಯಾಪಕ (ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಎಂಜಿನಿಯರಿಂಗ್) ಮುಂತಾದವು

ಹುದ್ದೆಗಳ ಸಂಖ್ಯೆ: 28

ಸ್ಥಳ: ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್‌ 1, 2021

ಹೆಚ್ಚಿನ ಮಾಹಿತಿಗೆ: upsc.gov.in.