Home » ಮಂದಾರ್ತಿ ನ್ಯೂ ಶ್ರೀ ಕಾಳಿಕಾಂಬಾ ಜ್ಯುವೆಲ್ಲರ್ಸ್; ದೀಪಾವಳಿ ಪ್ರಯುಕ್ತ ಆಭರಣಗಳ ಮೇಲೆ ವಿಶೇಷ ರಿಯಾಯಿತಿ
ಮಂದಾರ್ತಿ ನ್ಯೂ ಶ್ರೀ ಕಾಳಿಕಾಂಬಾ ಜ್ಯುವೆಲ್ಲರ್ಸ್; ದೀಪಾವಳಿ ಪ್ರಯುಕ್ತ ಆಭರಣಗಳ ಮೇಲೆ ವಿಶೇಷ ರಿಯಾಯಿತಿ
ಮಂದಾರ್ತಿ: ಮಂದಾರ್ತಿ ದುರ್ಗಾಪರಮೇಶ್ವರಿ ವಾಣಿಜ್ಯ ಸಂಕೀರ್ಣದಲ್ಲಿ ಇರುವ ನ್ಯೂ ಶ್ರೀ ಕಾಳಿಕಾಂಬಾ ಜ್ಯುವೆಲ್ಲರ್ಸ್ ಆಭರಣ ಮಳಿಗೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಭರಣಗಳ ಮೇಲೆ ವಿಶೇಷ ಆಫರ್ ಘೋಷಿಸಲಾಗಿದೆ.