ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.
ಪುನೀತ್ ಇಂದು ಬೆಳಿಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಸ್ಥಳೀಯ ರಮಣೀ ಆಸ್ಪತ್ರೆಗೆ ದಾಖಲಾಗಿಸಿತ್ತು. ಅಲ್ಲಿಂದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪುನೀತ್ ಇಹಲೋಕ ತ್ಯಜಿಸಿದ್ದಾರೆ.