ಉಪಚುನಾವಣೆ: ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ್ ಭೂಸನೂರ್ ಗೆ ಭರ್ಜರಿ ಗೆಲುವು

ಸಿಂದಗಿ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಭರ್ಜರಿ ಗೆಲುವು ದಾಖಲಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ರಮೇಶ್ ಭೂಸನೂರ್​ ಅವರು 93,865 ಮತಗಳನ್ನ ಪಡೆದುಕೊಂಡರು. ಇನ್ನು ಕಾಂಗ್ರೆಸ್​ ಅಭ್ಯರ್ಥಿ ಅಶೋಕ್ ಮನಗೂಳಿ 62,680 ಮತಗಳನ್ನ ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ​ ನಾಜಿಯಾ ಶಕೀಲಾ 4,353 ಮತಗಳನ್ನ ಪಡೆದು ಸೋಲನ್ನ ಒಪ್ಪಿಕೊಂಡಿದ್ದಾರೆ.

ಇನ್ನು ರಮೇಶ್ ಭೂಸನೂರ್ 31,185 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.