ಕುಂದಾಪುರ: ಸ್ಪರ್ಧಾತ್ಮಕ ಯುಗಕ್ಕೆ ಪೂರಕವಾದ ಶಿಕ್ಷಣವನ್ನು ನೀಡುತ್ತಾ ವಿದ್ಯಾರ್ಥಿಗಳ ಪ್ರಗತಿಯಲ್ಲಿ ತೊಡಗಿಕೊಂಡಿರುವ ಕುಂದಾಪುರದ ಶ್ರೀ ವೆಂಕಟರಮಣ ಪ.ಪೂ ಕಾಲೇಜು, 2020-21ನೇ ಸಾಲಿನಲ್ಲಿ ನಡೆದ ವೈದ್ಯಕೀಯ ವಿಭಾಗದ ರಾಷ್ಟ್ರೀಯ ಪ್ರವೇಶ ಪರೀಕ್ಷೆಯಲ್ಲಿ(ನೀಟ್) ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದೆ.
ಕಾಲೇಜಿನ ಗೌರವ್ 604
(98.99 ಪರ್ಸಂಟೈಲ್) ಪಡೆಯುದರ ಮೂಲಕ ಅಗ್ರಗಣ್ಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಉಳಿದಂತೆ ಸಿಂಚನಾ ಎಸ್.497 , ಅವನಿ 469 , ಅಫ್ರಿಧಿ ಎಸ್. 440, ಸಾತ್ವಿಕ್ ಶೆಟ್ಟಿ 417 ಪರ್ಸಂಟೈಲ್ ಗಳಿಸಿದ್ದಾರೆ.