ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ–20 ಕ್ರಿಕೆಟ್ನ ಫ್ರಾಂಚೈಸಿಗಳು ತಾವು ಉಳಿಸಿಕೊಳ್ಳುವ (ರಿಟೈನ್ ಮಾಡಿಕೊಂಡ) ಆಟಗಾರರ ಪಟ್ಟಿಯನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮಂಗಳವಾರ ಸಲ್ಲಿಸಿವೆ. ಫ್ರಾಂಚೈಸಿಗಳು ಉಳಿಸಿಕೊಂಡ ಆಟಗಾರರ ಪಟ್ಟಿ ಈ ಕೆಳಕಂಡಂತಿದೆ.
ಚೆನ್ನೈ ಸೂಪರ್ಕಿಂಗ್ಸ್: ರವೀಂದ್ರ ಜಡೇಜ, ಎಂ.ಎಸ್.ಧೋನಿ, ಋತುರಾಜ್ ಗಾಯಕ್ವಾಡ್, ಮೊಯೀನ್ ಅಲಿ
ಕೋಲ್ಕತ್ತ ನೈಟ್ರೈಡರ್ಸ್: ಸುನಿಲ್ ನಾರಾಯಣ್, ಆ್ಯಂಡ್ರೆ ರಸೆಲ್, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್
ಸನ್ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್, ಅಬ್ದುಲ್ ಸಮದ್, ಉಮ್ರಾನ್ ಮಲಿಕ್
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಜಸ್ಪ್ರೀರ್ ಬೂಮ್ರಾ, ಕೀರನ್ ಪೊಲಾರ್ಡ್, ಸೂರ್ಯಕುಮಾರ್ ಯಾದವ್
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್, ಮೊಹಮ್ಮದ್ ಸಿರಾಜ್
ಡೆಲ್ಲಿ ಕ್ಯಾಪಿಟಲ್ಸ್: ರಿಷಭ್ ಪಂತ್, ಪೃಥ್ವಿ ಶಾ, ಅಕ್ಷರ್ ಪಟೇಲ್, ಅನ್ರಿಚ್ ನಾರ್ಟ್ಜೆ
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್, ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್
ಪಂಜಾಬ್ ಕಿಂಗ್ಸ್: ಮಯಂಕ್ ಅಗರ್ವಾಲ್, ಆರ್ಶದೀಪ್ ಸಿಂಗ್












