ಮೂಡುಬಿದಿರೆ: “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 6 ಜೊತೆ
ಅಡ್ಡಹಲಗೆ: 6 ಜೊತೆ
ಹಗ್ಗ ಹಿರಿಯ: 21 ಜೊತೆ
ನೇಗಿಲು ಹಿರಿಯ: 41 ಜೊತೆ
ಹಗ್ಗ ಕಿರಿಯ: 32 ಜೊತೆ
ನೇಗಿಲು ಕಿರಿಯ: 115 ಜೊತೆ
ಒಟ್ಟು ಕೋಣಗಳ ಸಂಖ್ಯೆ: 221 ಜೊತೆ

ಕನೆಹಲಗೆ:

ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )

ಅಡ್ಡ ಹಲಗೆ:

ಪ್ರಥಮ: ಕೋಟ ಗಿಳಿಯಾರ್ ಹಂಡಿಕೆರೆ ವಸಂತ ಶೆಟ್ಟಿ
ಹಲಗೆ ಮುಟ್ಟಿದವರು: ಭಟ್ಕಳ ಶಂಕರ್

ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ಹಗ್ಗ ಹಿರಿಯ:

ಪ್ರಥಮ: ಪದವು ಕಾನಡ್ಕ ಫ್ಲೇವಿ ಡಿಸೋಜ “ಎ”
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ದ್ವಿತೀಯ: ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ “ಎ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ಹಗ್ಗ ಕಿರಿಯ:

ಪ್ರಥಮ: ಚೊಕ್ಕಾಡಿ ಕಟಪಾಡಿ ದೈವೀಕ್ ಸಂತೋಷ್ ಶೆಟ್ಟಿ “ಎ”
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ದ್ವಿತೀಯ: ಸಿದ್ಧಕಟ್ಟೆ ಪೋಡುಂಬ ಹೊಸಮನೆ ಸರೋಜಿನಿ ಸಂಜೀವ ಶೆಟ್ಟಿ
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ

ನೇಗಿಲು ಹಿರಿಯ:

ಪ್ರಥಮ: ಬೋಳದಗುತ್ತು ಜಗದೀಶ್ ಶೆಟ್ಟಿ “ಬಿ”
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ದ್ವಿತೀಯ: ಮಾರ್ಪಳ್ಳಿ ಕಂಬಳಮನೆ ರಾಜೇಶ್ ಶೆಟ್ಟಿ “ಎ”
ಓಡಿಸಿದವರು: ಭಟ್ಕಳ ಶಂಕರ್

ನೇಗಿಲು ಕಿರಿಯ:

ಪ್ರಥಮ: ಭಟ್ಕಳ ಹೆಚ್. ಎನ್. ನಿವಾಸ ಪಿನ್ನುಪಾಲ್
ಓಡಿಸಿದವರು: ಭಟ್ಕಳ ಶಂಕರ್

ದ್ವಿತೀಯ: ತೊಡಾರ್ ಪಂಚಶಕ್ತಿ ಬಾರ್ದಿಲ ಶ್ಲೋಕ್ ರಂಜಿತ್ ಪೂಜಾರಿ
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ