ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ನ 25 ಕ್ಷೇತ್ರಗಳಿಗೆ ಇದೇ 10 ರಂದು ನಡೆದ ಚುನಾವಣೆಯ ಮತಗಳ ಎಣಿಕೆ ಇಂದು ನಡೆಯುತ್ತಿದೆ. ಕೊಡಗು ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ದಾಖಲಿಸಿದೆ.
ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ 105 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ (ಬಿಜೆಪಿ ಮುಖಂಡ ಎ. ಮಂಜು ಪುತ್ರ) ಸೋಲು ಅನುಭವಿಸಿದ್ದಾರೆ.












