Home » ಶೃಂಗೇರಿ ಶಾರದಾಂಬೆ ದೇಗುಲದಲ್ಲಿ 10 ಅಡಿ ಉದ್ದದ ಕಾಳಿಂಗ ಪ್ರತ್ಯಕ್ಷ..
ಶೃಂಗೇರಿ: ಶೃಂಗೇರಿಯ ಶಾರದಾಂಬೆ ದೇವಾಲಯದಲ್ಲಿ ಭಾರಿ ಗಾತ್ರದ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಭಕ್ತರು ಕಂಗಾಲಾಗಿದ್ದಾರೆ.
ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಕಾಳಿಂಗನನ್ನು ಸ್ನೇಕ್ ಅರ್ಜುನ್ ಸೆರೆಹಿಡಿದು ಕೆರೆಕಟ್ಟೆ ಅರಣ್ಯಕ್ಕೆ ಬಿಡಲಾಯಿತು.
-ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು.