ಬಿಎಸ್ಸೆನ್ನೆಲ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 27 ಡಿಪ್ಲೋಮಾ ಅಪ್ರೆಂಟಿಸ್(Diploma Apprentice) ಹುದ್ದೆಗಳು ಇಲ್ಲಿ ಖಾಲಿ ಇವೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮಾರ್ಚ್ 20 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಬಿಎಸ್ಎನ್ಎಲ್(BSNL)ನ ಅಧಿಕೃತ ವೆಬ್ಸೈಟ್ bsnl.co.in ಗೆ ಭೇಟಿ ನೀಡಿ.
ಹುದ್ದೆಯ ಹೆಸರು | ಡಿಪ್ಲೊಮಾ ಅಪ್ರೆಂಟಿಸ್ |
ವಿದ್ಯಾರ್ಹತೆ | ಎಂಜಿನಿಯರಿಂಗ್ |
ಒಟ್ಟು ಹುದ್ದೆಗಳು | 27 |
ಉದ್ಯೋಗದ ಸ್ಥಳ | ಭಾರತದಲ್ಲಿ ಎಲ್ಲಿ ಬೇಕಾದರೂ |
ವೇತನ | ಮಾಸಿಕ ₹ 8,000 |
ಅರ್ಜಿ ಸಲ್ಲಿಕೆ ಬಗೆ | ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ | 22/02/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 20/03/2022 |