ಉಡುಪಿ: ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಅಡಳಿತಾಧಿಕಾರಿ ವೀಣಾ.ಎನ್. ಅವರನ್ನು ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಸರಕಾರ ನೇಮಿಸಿದೆ.
ವೀಣಾ ಅವರು ಉಡುಪಿಯಲ್ಲಿ ಈವರೆಗೆ ಅಪರ ಜಿಲ್ಲಾಧಿಕಾರಿಯಾಗಿದ್ದ ಸದಾಶಿವ ಪ್ರಭು ಅವರಿಂದ ಅಧಿಕಾರ ಸ್ವೀಕರಿಸಿದ್ದಾರೆ.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.