ಮಂಗಳೂರು: ಶನಿವಾರ ನಡೆದ 5ನೇ ವರ್ಷದ ಮಂಗಳೂರು “ರಾಮ – ಲಕ್ಷ್ಮಣ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿದೆ.
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 03 ಜೊತೆ
ಅಡ್ಡಹಲಗೆ: 08 ಜೊತೆ
ಹಗ್ಗ ಹಿರಿಯ: 17 ಜೊತೆ
ನೇಗಿಲು ಹಿರಿಯ: 27 ಜೊತೆ
ಹಗ್ಗ ಕಿರಿಯ: 21 ಜೊತೆ
ನೇಗಿಲು ಕಿರಿಯ: 66 ಜೊತೆ
ಒಟ್ಟು ಕೋಣಗಳ ಸಂಖ್ಯೆ: 142 ಜೊತೆ
ಕನೆಹಲಗೆ:
( ನೀರು ನೋಡಿ ಬಹುಮಾನ )
ಪ್ರಥಮ: ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ದ್ವಿತೀಯ: ಬಾರ್ಕೂರು ಶಾಂತಾರಾಮ ಶೆಟ್ಟಿ
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಭರತ್ ನಾಯ್ಕ್
ಅಡ್ಡ ಹಲಗೆ:
ಪ್ರಥಮ: ವಾಲ್ಪಾಡಿ ಹಾಲಾಜೆ ಲೂಯಿಸ್ ಲಾರೆನ್ಸ್ ಸಲ್ದಾನ
ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ
ದ್ವಿತೀಯ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ಹಗ್ಗ ಹಿರಿಯ:
ಪ್ರಥಮ: ಎಡ್ತರೆಗುತ್ತು ಡಾ.ವೈ ಭರತ್ ಶೆಟ್ಟಿ “ಎ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಪದವು ಕಾನಡ್ಕ ಫ್ಲೇವಿ ಡಿಸೋಜ “ಎ”
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ಹಗ್ಗ ಕಿರಿಯ:
ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
ದ್ವಿತೀಯ: ಗುರುಪುರ ಕಾರಮೊಗರಗುತ್ತು ಯಶ್ ಜಗದೀಶ್ ಆಳ್ವ
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
ನೇಗಿಲು ಹಿರಿಯ:
ಪ್ರಥಮ: ಬೋಳದಗುತ್ತು ಜಗದೀಶ್ ಶೆಟ್ಟಿ “ಎ”
ಓಡಿಸಿದವರು: ಮರೋಡಿ ಶ್ರೀಧರ್
ದ್ವಿತೀಯ: ಸಿದ್ಧಕಟ್ಟೆ ಪೋಡುಂಬ ಹೊಸಮನೆ ಸರೋಜಿನಿ ಸಂಜೀವ ಶೆಟ್ಟಿ “ಎ”
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ
ನೇಗಿಲು ಕಿರಿಯ:
ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಓಡಿಸಿದವರು: ಮರೋಡಿ ಶ್ರೀಧರ್
ದ್ವಿತೀಯ: ಪಡೀಲು ಕವತ್ತಾರುಗುತ್ತು ದಿನಕರ ಜಯರಾಮ್ ಶೆಟ್ಟಿ
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್