ಬಂಟ್ವಾಳ ನಾವೂರು “ಮೂಡೂರು – ಪಡೂರು” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಬಂಟ್ವಾಳ: ಎ.17 ರಂದು ನಡೆದ 11ನೇ ವರ್ಷದ ಬಂಟ್ವಾಳ ನಾವೂರು “ಮೂಡೂರು – ಪಡೂರು” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 03 ಜೊತೆ

ಅಡ್ಡಹಲಗೆ: 08 ಜೊತೆ

ಹಗ್ಗ ಹಿರಿಯ: 13 ಜೊತೆ

ನೇಗಿಲು ಹಿರಿಯ: 21 ಜೊತೆ

ಹಗ್ಗ ಕಿರಿಯ: 08 ಜೊತೆ

ನೇಗಿಲು ಕಿರಿಯ: 62 ಜೊತೆ

ನೇಗಿಲು ಕಿರಿಯ ಸಬ್ ಜೂನಿಯರ್: 47

ಒಟ್ಟು ಕೋಣಗಳ ಸಂಖ್ಯೆ: 162 ಜೊತೆ

ಕನೆಹಲಗೆ: 

( ನೀರು ನೋಡಿ ಬಹುಮಾನ )

ಪ್ರಥಮ: ಬೆಳ್ಳಿಪ್ಪಾಡಿ ರಮಾನಾಥ ರೈ

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ಬಾರ್ಕೂರು ಶಾಂತಾರಾಮ ಶೆಟ್ಟಿ

ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ್

ಅಡ್ಡ ಹಲಗೆ:

ಪ್ರಥಮ: ಅಳ್ಳಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ “ಎ”

ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ದ್ವಿತೀಯ: ಅಳ್ಳಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ “ಬಿ”

ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ಹಗ್ಗ ಹಿರಿಯ: 

ಪ್ರಥಮ: ಮಿಜಾರ್ ಪ್ರಸಾದ್ ನಿಲಯ ಪ್ರಖ್ಯಾತ್ ಶೆಟ್ಟಿ “ಎ”

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಮಿಜಾರ್ ಪ್ರಸಾದ್ ನಿಲಯ ಪ್ರಖ್ಯಾತ್ ಶೆಟ್ಟಿ “ಬಿ”

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ಹಗ್ಗ ಕಿರಿಯ:

ಪ್ರಥಮ: ನಂದಳಿಕೆ ಕಂಪೊಟ್ಟು ವಿಕ್ಟರ್ ನೊರೊನ್ಹ

ಓಡಿಸಿದವರು: ಭಟ್ಕಳ ಶಂಕರ್

ದ್ವಿತೀಯ: ಶ್ರೀ ವಿಷ್ಣುಮೂರ್ತಿ ದೇವತಾ ಬಿಳಿಯೂರು ಮೇಗಿನಮನೆ ಶ್ರೀಶಾಂತ್ ಗಣಪ ಭಂಡಾರಿ

ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್

ನೇಗಿಲು ಹಿರಿಯ: 

ಪ್ರಥಮ: ಬೀಯಪಾದೆ ಕೆರೆಕೋಡಿಗುತ್ತು ಶೇಖರ ಪೂಜಾರಿ “ಎ”

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಬೋಳದ ಗುತ್ತು ಸತೀಶ್ ಶೆಟ್ಟಿ “ಬಿ”

ಓಡಿಸಿದವರು: ಮರೋಡಿ ಶ್ರೀಧರ್

ನೇಗಿಲು ಕಿರಿಯ:

ಪ್ರಥಮ: ಕಟೀಲ್ ಕೊಡೆತ್ತೂರು ಕಿನ್ನೆಚ್ಚಿಲ್ ಪ್ರಸಾದ್ ಶೆಟ್ಟಿ “ಎ”

ಓಡಿಸಿದವರು: ಪಟ್ಟೆ ಗುರುಚರಣ್

ದ್ವಿತೀಯ: ಕಜೆಕಾರ್ ಕೊಲೆಂಜಿಲೋಡಿ ಶ್ರೀನಿಧಿ ವಾರಿಜ ಸುಂದರ್ ಪೂಜಾರಿ

ಓಡಿಸಿದವರು: ಒಂಟಿಕಟ್ಟೆ ರಿತೇಶ್

ನೇಗಿಲು ಸಬ್ ಜೂನಿಯರ್:

ಪ್ರಥಮ: ಪಣೋಳಿಬೈಲು ಭಂಡಾರದ ಮನೆ ರಮೇಶ್ ಕುಲಾಲ್ “ಎ”

ಓಡಿಸಿದವರು: ಪಟ್ಟೆ ಗುರುಚರಣ್

ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಶಿವಮ್ಮ ವೆಂಕಪ್ಪ ಗೌಡ

ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್