Home » ಶ್ರೀಕೃಷ್ಣಮಠದಲ್ಲಿ ಸಂಗೀತ ಕಾರ್ಯಕ್ರಮ
ಉಡುಪಿ: ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ, ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ, ವಿದುಷಿ ವೈಷ್ಣವಿ ಆನಂದ್ ಸಿಂಗಾಪುರ್ ಇವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.