ಮಂಗಳೂರು: ರಂಗಾಯಣ, ಮೈಸೂರು ಅರ್ಪಿಸುವ ಡಾ. ಎಸ್. ಎಲ್. ಬೈರಪ್ಪನವರ ಪರ್ವ ಕಾದಂಬರಿಯ ರಂಗ ಪ್ರಸ್ತುತಿ.
ಮೇ 10, ಮಂಗಳವಾರದಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 7 ಗಂಟೆಯವರೆಗೆ ಪ್ರದರ್ಶನ ನಡೆಯಲಿದೆ.
ನಿರ್ದೇಶನ: ಪ್ರಕಾಶ್ ಬೆಳವಾಡಿ.
ಟಿಕೇಟುಗಳಿಗಾಗಿ ಸಂಪರ್ಕಿಸಿ: www.rangayana.org
ನವಕರ್ನಾಟಕ ಪುಸ್ತಕ ಮಳಿಗೆ, ಬಲ್ಮಠ, ಜ್ಯೋತಿ ಕೆ.ಎಸ್.ರಾವ್ ರಸ್ತೆ, ಹಂಪನಕಟ್ಟೆ
ದೂರವಾಣಿ: 99024 50686