ಮೇ.19ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ

ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವು ಮೇ 19ರಂದು ಪ್ರಕಟವಾಗಲಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಮೇ 19ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.