Home » ಉಡುಪಿ: ಜುಲೈ 11 ರಂದು ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ
ಉಡುಪಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಭಾರಿ ಮಳೆ ಕಾರಣ ಜಿಲ್ಲೆಯಲ್ಲಿ ಜುಲೈ 11 ರಂದು ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.