ಹಿರಿಯಡ್ಕ: ಜುಲೈ 17 ಭಾನುವಾರದಂದು ಸಂಜೆ 7-00 ಗಂಟೆಗೆ ಲಯನ್ಸ್ ಕ್ಲಬ್ ಹಿರಿಯಡ್ಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಹಿರಿಯಡ್ಕ ಪೊಲೀಸ್ ಸ್ಟೇಷನ್ ಎದುರು ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದ ರಜತರಶ್ಮಿ ಆಡಿಟೋರಿಯಂನಲ್ಲಿ ಜರುಗಲಿದೆ.
ಲಯನ್ಸ್ ಕ್ಲಬ್ ಅಧ್ಯಕ್ಷ ಲ. ಎ ರವೀಂದ್ರನಾಥ್ ಹೆಗ್ಡೆ, ಲಯನ್ಸ್ ಕ್ಲಬ್ ಹರ್ಷ ಅಧ್ಯಕ್ಷೆ ಲ. ದೀಪ್ತಿ ಎನ್ ಶೆಟ್ಟಿ, ಪದಗ್ರಹಣಾಧಿಕಾರಿ ಡಾ. ನೇರಿ ಕಾರ್ನೆಲಿಯೋ ಹಾಗೂ ನಿಕಟಪೂರ್ವ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಖಜಾಂಜಿಗಳು ಉಪಸ್ಥಿತರಿರಲಿದ್ದಾರೆ.