Home » ಪ.ಜಾ/ಪ.ಪಂಗಡದವರಿಗೆ ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್ ನವೀಕರಣ
ಪ.ಜಾ/ಪ.ಪಂಗಡದವರಿಗೆ ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡ್ ನವೀಕರಣ
ಪಾಳೆಕಟ್ಟೆ: ಇಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮುಖ್ಯಮಂತ್ರಿ ಆರೋಗ್ಯ ವಿಮಾ ಕಾರ್ಡಿನ ನವೀಕರಣ ಹಾಗೂ ಹೊಸ ಕಾರ್ಡ್ ಮಾಡಿಸಿ ಕೊಡುವ ಕಾರ್ಯವು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯವಿಜಯ್ ಕೊಡವೂರು ಉಪಸ್ಥಿತರಿದ್ದರು. ಇವರು ರಾಜ್ಯ ಮತ್ತು ಕೇಂದ್ರ ಸರಕಾರದ ಸವಲತ್ತುಗಳ ಮಾಹಿತಿ ನೀಡಿದರು.