Home » ಉಡುಪಿ ಅಂಚೆ ವಿಭಾಗದ ಅಂಚೆ ಕಚೇರಿಗಳಲ್ಲಿ ರೆವಿನ್ಯೂ ಸ್ಟ್ಯಾಂಪ್‌ಗಳು ಲಭ್ಯ
ಉಡುಪಿ ಅಂಚೆ ವಿಭಾಗದ ಅಂಚೆ ಕಚೇರಿಗಳಲ್ಲಿ ರೆವಿನ್ಯೂ ಸ್ಟ್ಯಾಂಪ್‌ಗಳು ಲಭ್ಯ
ಉಡುಪಿ: ಅಂಚೆ ಇಲಾಖೆಯ ವತಿಯಿಂದ ಸಾರ್ವಜನಿಕರ ಉಪಯೋಗಕ್ಕೆ ಅಗತ್ಯವಿರುವ ರೆವಿನ್ಯೂ ಸ್ಟ್ಯಾಂಪ್‌ಗಳು ಉಡುಪಿ ಅಂಚೆ ವಿಭಾಗದ ಎಲ್ಲಾ ಅಂಚೆ ಕಚೇರಿಗಳಲ್ಲಿ ಖರೀದಿಗೆ ಲಭ್ಯವಿರುವುದಾಗಿ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.