Home » ಕುಸಿದು ಬಿದ್ದು ಕೆ.ಎಸ್. ಭಗವಾನ್ ಆಸ್ಪತ್ರೆಗೆ ದಾಖಲು
ಕುಸಿದು ಬಿದ್ದು ಕೆ.ಎಸ್. ಭಗವಾನ್ ಆಸ್ಪತ್ರೆಗೆ ದಾಖಲು
ಮೈಸೂರು: ಹಿರಿಯ ಸಾಹಿತಿ ಪ್ರೊ.ಕೆ.ಎಸ್ ಭಗವಾನ್ ಅವರು ಕುಸಿದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಶುಕ್ರವಾರ ಸಂಜೆ ವಾಕಿಂಗ್ ಮಾಡುತ್ತಿದ್ದ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.