ಸೆ. 10 ರಂದು ಕಸ ಸಂಗ್ರಹಣೆ ಇಲ್ಲ

ಉಡುಪಿ: ಉಡುಪಿ ನಗರಸಭೆಯ ಎಲ್ಲಾ ಪೌರಕಾರ್ಮಿಕರಿಗೆ ಹಾಗೂ ಸಿಬ್ಬಂದಿಗಳಿಗೆ ಸೆಪ್ಟಂಬರ್ 10
ರಂದು ಕ್ರೀಡಾಕೂಟವನ್ನು ಆಯೋಜಿಸಲಾಗಿರುವುದರಿಂದ ಸದರಿ ದಿನದಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆ ಮಾಡಲಾಗುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.