ಬೆಳ್ಮಣ್: ಶನಿವಾರದಂದು ಇಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಚಿತ್ರ ನಟ ವಿಜಯ ರಾಘವೇಂದ್ರ ಭಾಗವಹಿಸಿದರು. ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅವರನ್ನು ಆದರದಿಂದ ಬರಮಾಡಿಕೊಂಡರು.
ಬೆಳ್ಮಣ್ ಬಿಲ್ಲವರ ಸಂಘದ ವತಿಯಿಂದ ವಿಜಯ ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು.












