Home » ಸೆ. 20 ರಂದು ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ
ಸೆ. 20 ರಂದು ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ
ಉಡುಪಿ: ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯು ಸೆಪ್ಟಂಬರ್ 20 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.