Home » ತಾಲೂಕು ಮಟ್ಟದ ಪುಟ್ಬಾಲ್ ಪಂದ್ಯಾಟ: ನಿಟ್ಟೆ ಪ.ಪೂ ಕಾಲೇಜಿನ ಬಾಲಕರ ತಂಡ ಪ್ರಥಮ
ತಾಲೂಕು ಮಟ್ಟದ ಪುಟ್ಬಾಲ್ ಪಂದ್ಯಾಟ: ನಿಟ್ಟೆ ಪ.ಪೂ ಕಾಲೇಜಿನ ಬಾಲಕರ ತಂಡ ಪ್ರಥಮ
ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕಾರ್ಕಳದ ಕ್ರೈಸ್ಟ್ ಕಿಂಗ್ ಪಿ.ಯು ಕಾಲೇಜಿನ ಆಶ್ರಯದಲ್ಲಿ ಸೆ.19 ರಂದು ನಡೆದ ಕಾರ್ಕಳ ತಾಲೂಕು ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ನಿಟ್ಟೆಯ ಡಾ. ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿದೆ.