Home » ಜಿಲ್ಲಾ ಖಜಾನೆ ಎದುರಿನ ವೃತ್ತಕ್ಕೆ ನಾಮಕರಣ: ಆಕ್ಷೇಪಣೆ ಆಹ್ವಾನ
ಜಿಲ್ಲಾ ಖಜಾನೆ ಎದುರಿನ ವೃತ್ತಕ್ಕೆ ನಾಮಕರಣ: ಆಕ್ಷೇಪಣೆ ಆಹ್ವಾನ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಜಿಲ್ಲಾ ಖಜಾನೆ ಎದುರಿನ ವೃತ್ತಕ್ಕೆ ವಿನಾಯಕ ದಾಮೋದರ್ ಸಾವರ್ಕರ ವೃತ್ತ ಎಂದು ನಾಮಕರಣಗೊಳಿಸುವ ಕುರಿತು ಆಕ್ಷೇಪಣೆ ಹಾಗೂ ಸಲಹೆಗಳಿದ್ದಲ್ಲಿ 30 ದಿನಗಳ ಒಳಗಾಗಿ ನಗರಸಭೆ ಪೌರಾಯುಕ್ತರ ಕಚೇರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.