Home » ಜಿಲ್ಲೆಗೆ ಆಗಮಿಸಿದ ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ
ಜಿಲ್ಲೆಗೆ ಆಗಮಿಸಿದ ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ
ಉಡುಪಿ: ಐತಿಹಾಸಿಕ ಕಿತ್ತೂರು ರಾಣಿ ಚೆನ್ನಮ್ಮ ಉತ್ಸವವನ್ನು ಈ ಬಾರಿ ರಾಜ್ಯಮಟ್ಟದಲ್ಲಿ ಆಚರಿಸುವ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಸಂಚರಿಸಲಿರುವ ಕಿತ್ತೂರು ರಾಣಿ ಚೆನ್ನಮ್ಮ ಜ್ಯೋತಿ ಯಾತ್ರೆಯು ಗುರುವಾರ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಉಡುಪಿಯ ಜೋಡುಕಟ್ಟೆ ಬಳಿ ಜಿಲ್ಲಾಧಿಕಾರಿ ಕೂರ್ಮಾರಾವ್ ಜ್ಯೋತಿಗೆ ಪೂಜೆ ಸಲ್ಲಿಸಿದರು.