ಉಡುಪಿ: ಉಡುಪಿಯ ಕೊಚ್ಚಿನ್ ಶಿಪ್ಯಾರ್ಡ್ ಲಿ. ನಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ ಪೇಂಟಿಂಗ್ -1 ಹುದ್ದೆಗೆ 38 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್
www.cochinshipyard.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.