ಈಗೀಗ ಯುವತಿಯರು ವಿಶೇಷ ಪ್ರತಿಭೆಯ ಮೂಲಕ ಎಲ್ಲಾ ಕ್ಷೇತ್ರದಲ್ಲಿ ಗಮನ ಸೆಳೆಯುವಂತಹ ಸಾಧನೆ ಮಾಡುತ್ತಿದ್ದಾರೆ. ಅದರಲ್ಲೂ ಕರಾವಳಿಯ ಯುವತಿಯರು ಯಾರಿಗೇನೂ ಕಡಿಮೆ ಇಲ್ಲ ಎನ್ನುವಂತೆ ಸಾಧನೆ ಮಾಡುತ್ತಿದ್ದಾರೆ. ಕರಾವಳಿಯಲ್ಲೇ ಪ್ರಪ್ರಥಮ ಭಾರಿಗೆ ಅಂತಹ ವಿಶೇಷ ಪ್ರತಿಭೆಯ ಯುವತಿಯರಿಗೆ ಆರ್ಟಿಸ್ತ್ರೀ; 2019 ಉತ್ತಮ ವೇದಿಕೆ ಕಲ್ಪಿಸುತ್ತಿದೆ .ಈ ಕಾರ್ಯಕ್ರಮ ಇದೇ ಬರುವ ಜೂನ್ ತಿಂಗಳಿನಲ್ಲಿ ಶುರುವಾಗಲಿದೆ.
ನಿಯಮಗಳೇನು?
ಸ್ಪರ್ಧೆಗೆ ಭಾಗವಹಿಸಲು ವಯಸ್ಸು 25 ಅಥವಾ ಮೇಲ್ಪಟ್ಟು ಆಗಿರಬೇಕು ,
ಗ್ರೂಪ್ ಅಥವಾ ಒಬ್ಬರಾಗಿ ಭಾಗವಹಿಸಬಹುದು,ಸ್ಪರ್ಧಿ ಉಡುಗೆ ತೊಡುಗೆಯಲ್ಲಿ ಶಿಸ್ತು ಪಾಲಿಸಬೇಕು. ಮ್ಯೂಸಿಷಿಯನ್,ಡ್ಯಾನ್ಸರ್ಸ್,ಸಿಂಗರ್ಸ್,ರಾಪ್ಪೆರ್ಸ್,ಆಕ್ಟರ್ಸ್,
ಆರ್ಟಿಸ್ಟ್,ಕಾಮೆಡಿಯನ್ಸ್,ಮ್ಯಾಜಿಷಿಯನ್ಸ್,ಇತ್ಯಾದಿ ಪ್ರತಿಭೆಗಳಿಗೆ ಮುಕ್ತ ಅವಕಾಶ.
_____________
ಮಹಿಳೆಯರು ಮನಸ್ಸು ಮಾಡಿದರೆ ಜಗವನ್ನೇ ಗೆಲ್ಲಲು ಸಾಧ್ಯ. ಮಹಿಳೆಗೆ ಹಲವಾರು ಕೆಲಸಗಳನ್ನು ಒಂದೇ ಸಲ ಮಾಡುವ ಸಾಮರ್ಥ್ಯ ಇದೆ. ಕುಟುಂಬದ ಯೋಗಕ್ಷೇಮ ಹಾಗೂ ಕೆಲಸವನ್ನು ಏಕಕಾಲಕ್ಕೆ ಮಾಡಲು ಮಹಿಳೆಗೆ ಸಾಧ್ಯ ,ಈ ನಡುವೆಯೂ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಎನ್ನುವವರಿಗೆ ಸೂಕ್ತ ವೇದಿಕೆ ಹಾಗು ಅಂತಹ ಪ್ರತಿಭೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ .
ಪೃಥ್ವಿ ಗಣೇಶ್ ಕಾಮತ್ ,ಮ್ಯಾನೇಜಿಂಗ್ ಡೈರೆಕ್ಟರ್, ಡ್ರೀಮ್ ಕ್ಯಾಚುರ್ಸ್ ಇವೆಂಟ್ಸ್
ನೋಂದಣಿ ಮತ್ತು ವಿಚಾರಣೆಗಾಗಿ ಸಂಪರ್ಕಿಸಿ
8884410414/8884409014












