ಬೆಂಗಳೂರಿನ ಬಾಲಕಿ ಮಂಗಳೂರಿನಲ್ಲಿ ನಾಪತ್ತೆ

ಮಂಗಳೂರು: ಸೋಮವಾರ ಮಂಗಳೂರಿಗೆ ಬಂದಿಳಿದಿದ್ದ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಭಾರ್ಗವಿ (14) ಎಂಬ ಬಾಲಕಿ ನಾಪತ್ತೆಯಾಗಿದ್ದಾಳೆ.

ಭಾರ್ಗವಿ ಸೋಮವಾರ ಮುಂಜಾನೆ 3 ಗಂಟೆಗೆ ಮಂಗಳೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದ ನಂತರದಿಂದ ನಾಪತ್ತೆಯಾಗಿದ್ದಾಳೆ. ಬಾಲಕಿಯ ಪತ್ತೆಗಾಗಿ ಪೋಷಕರು ಮನವಿ ಮಾಡಿದ್ದಾರೆ.

Image
source: twitter

ಬಾಲಕಿಯ ಬಗ್ಗೆ ಮಾಹಿತಿ ದೊರೆತಲ್ಲಿ ಶಶಿ: 9972031021 ಅಥವಾ ಮಹದಿ: 9916595109 ಈ ಸಂಖ್ಯೆಗೆ ಕರೆಮಾಡುವಂತೆ ಮನವಿ ಮಾಡಿದ್ದಾರೆ.