ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ನವೆಂಬರ್ 15 ಹಾಗೂ 17 ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
ನ. 15 ರಂದು 110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್ ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸದರಿ ಸ್ಥಾವರದಿಂದ ಹೊರಡುವ 33ಕೆವಿ ಹೆಬ್ರಿ ಫೀಡರ್ನಲ್ಲಿ ವಿದ್ಯುತ್ ಅಡಚಣೆಯಾಗುವುದರಿಂದ 33/11ಕೆವಿ ಹೆಬ್ರಿ ಉಪಕೇಂದ್ರದಿಂದ ಸರಬರಾಜಾಗುವ ಬೇಳೆಂಜೆ, ಕಳ್ತೂರು, ಸಂತೆಕಟ್ಟೆ, ಕರ್ಜೆ, ಮುಂಡಾಡಿಜೆಡ್ಡು, ಕುರ್ಪಾಡಿ, ಚಾರ, ಶಿವಪುರ, ಕನ್ಯಾನ, ನಾಡ್ಪಾಲು, ಸೋಮೇಶ್ವರ, ಸೀತಾನದಿ, ಮಡಾಮಕ್ಕಿ, ಕಾಸನಮಕ್ಕಿ, ಮುದ್ರಾಡಿ, ವರಂಗ, ಮುನಿಯಾಲು, ಕಬ್ಬಿನಾಲೆ, ಕೆರೆಬೆಟ್ಟು, ಹೊಸುರು, ಬಚ್ಚಾಪ್ಪು, ಹೆಬ್ರಿ ಮತ್ತು ಸುತ್ತಮುತ್ತಲಿನ
ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ನಂದಳಿಕೆ ಮತ್ತು ಬೆಳ್ಮಣ್ ಫೀಡರ್ಗಳಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದರಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಬೆಳ್ಮಣ್ ಟೌನ್ ಮತ್ತು 11 ಕೆವಿ ನಂದಳಿಕೆ ಫೀಡರಿನಲ್ಲಿ ಬೆಳ್ಮಣ್, ನಂದಳಿಕೆ, ಜಂತ್ರ, ಕೆದಿಂಜೆ, ಮಾವಿನಕಟ್ಟೆ, ದೇಂದೊಟ್ಟು ಪದವು, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಅವಧಿಯಲ್ಲಿ 110 ಕೆ.ವಿ ಮಧುವನ-ಕುಂದಾಪುರ-ನಾವುಂದ ಮಾರ್ಗದ ಮಾರ್ಗ ಮುಕ್ತತೆ ಇರುವುದರಿಂದ 110/11 ಕೆ.ವಿ ಉಪಕೇಂದ್ರಗಳಾದ ಮಧುವನ, ಕುಂದಾಪುರ ಮತ್ತು ನಾವುಂದ ಹಾಗೂ 33/11 ಕೆ.ವಿ ಉಪಕೇಂದ್ರಗಳಾದ ತಲ್ಲೂರು, ಬೈಂದೂರು, ಕೊಲ್ಲೂರು, ಗಂಗೊಳ್ಳಿ ಮತ್ತು ಜಿ.ಐ.ಎಸ್ ಕೋಟ ಗಳಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳ ಜೊತೆಗೆ 33 ಕೆ.ವಿ ಸೌಕೂರು ಏತ ನೀರಾವರಿ ವಿದ್ಯುತ್ ಮಾರ್ಗ ಹಾಗೂ ಮೆ|| ಕೊಂಕಣ ರೈಲ್ವೆ ನಿಗಮ ನಿಯಮಿತದ 110ಕೆವಿ ಸೇನಾಪುರ ಟಿಎಸ್ಎಸ್ ಗೆ ಕುಂದಾಪುರ ಪೇಟೆ, ಹಂಗ್ಳೂರು, ಬೀಜಾಡಿ, ಗೋಪಾಡಿ, ಜಪ್ತಿ ವಾಟರ್ಸಪ್ಲ್ಯೆ ಕೋಣಿ, ಕಂದಾವರ, ಬಳ್ಕೂರು, ಹಳ್ನಾಡು, ಅಂಪಾರು, ಕಾವ್ರಾಡಿ, ಜಪ್ತಿ, ಹೊಂಬಾಡಿ-ಮಂಡಾಡಿ, ಕಾಳಾವರ, ಅಸೋಡು, ಬಸ್ರೂರು, ಕೋಡಿ, ಅನಗಳ್ಳಿ, ಕುಂಭಾಶಿ,
ತೆಕ್ಕಟ್ಟೆ, ವಕ್ವಾಡಿ, ಕೋಟೇಶ್ವರ, ಮೊಳಹಳ್ಳಿ, ಕೊರ್ಗಿ, ಯಡಾಡಿ-ಮತ್ಯಾಡಿ, ವಂಡ್ಸೆ, ಗುಲ್ವಾಡಿ, ಬಾಂಡ್ಯ, ಗಂಗೊಳ್ಳಿ, ಶಿರೂರು, ಉಪ್ಪುಂದ, ಬಿಜೂರು, ಕೊಲ್ಲೂರು, ತಗ್ಗರ್ಸೆ, ಕರ್ಕುಂಜೆ, ಕೆರಾಡಿ, ಆಜ್ರಿ, ತಲ್ಲೂರು, ಬೈಂದೂರು, ಗೋಳಿಹೊಳೆ, ಯಳಜಿತ್, ಗಂಗನಾಡು, ನಾಡಾ, ಹೊಸಾಡು, ಗುಜ್ಜಾಡಿ, ಹೊಸೂರು, ಹಡವು, ದೇವಲ್ಕುಂದ, ಕಿರಿಮಂಜೇಶ್ವರ, ನಾವುಂದ, ಮರವಂತೆ, ಹೇರೂರು, ಕೆರ್ಗಾಲ್, ತ್ರಾಸಿ, ಕೆಂಚನೂರು, ಯಡ್ತರೆ, ಪಡುವರಿ, ಹೆಮ್ಮಾಡಿ, ಕಟ್ಬೆಲ್ತೂರು, ಬೆಳ್ಳಾಲ, ಕೊಡ್ಲಾಡಿ, ಚಿತ್ತೂರು, ಹಟ್ಟಿಯಂಗಡಿ, ಬಡಾಕೆರೆ, ಕಾಲ್ತೋಡು, ಆಲೂರು, ಹರ್ಕೂರು, ಹಕ್ಲಾಡಿ, ನೂಜಾಡಿ, ಕುಂದಬಾರಂದಾಡಿ, ಸೇನಾಪುರ, ಕಂಬದಕೋಣೆ, ಉಳ್ಳೂರು-11,
ಹೆರಂಜಾಲು, ನಂದನವನ, ಜಡ್ಕಲ್, ಇಡೂರು-ಕುಂಜ್ಞಾಡಿ, ಮುದೂರು, ಮುಳ್ಳಿಕಟ್ಟೆ, ಕನ್ಯಾನ, ಉಪ್ಪಿನಕುದ್ರು, ಉಳ್ತೂರು, ಕೆದೂರು, ಬೇಳೂರು, ವಡ್ಡರ್ಸೆ, ಗಿಳಿಯಾರು, ಬನ್ನಾಡಿ, ಮಣೂರು, ಕೋಟತಟ್ಟು, ಸಾಲಿಗ್ರಾಮ ಟಿ.ಎಮ್.ಸಿ, ಕಾರ್ಕಡ, ಚಿತ್ರಪಾಡಿ, ಪಾರಂಪಳ್ಳಿ, ಪಾಂಡೇಶ್ವರ, ಮೂಡಹಡು, ಐರೋಡಿ, ಗುಂಡ್ಮಿ, ಕಾವಡಿ, ಯಡ್ತಾಡಿ, ಹೆಗ್ಗುಂಜೆ, ಶಿರಿಯಾರ, ಶಿರೂರು, ಬಿಲ್ಲಾಡಿ, ವಂಡಾರು, ಆವರ್ಸೆ, ಕಕ್ಕುಂಜೆ, ಅಚ್ಲಾಡಿ, ಹಳ್ಳಾಡಿ-ಹರ್ಕಾಡಿ, ಹೆಸ್ಕತ್ತೂರು, ಕೊರ್ಗಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5
ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
110/33/11 ಕೆವಿ ವಿದ್ಯುತ್ ನೋಡಲ್ ಕೇಂದ್ರ ಮಣಿಪಾಲದಡಿಯಲ್ಲಿ ಬರುವ 110/33/11ಕೆವಿ ನಿಟ್ಟೂರು ಕೇಂದ್ರದಲ್ಲಿ 110/11ಕೆವಿ ಪರಿವರ್ತಕ-1, 2 ಮತ್ತು 110/33ಕೆವಿ ಪರಿವರ್ತಕ-3 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸದರಿ ಸ್ಥಾವರದಿಂದ ಹೊರಡುವ 33 ಕೆವಿ ಮಲ್ಪೆ, ಉದ್ಯಾವರ ಹಾಗೂ ಎಲ್ಲಾ 11ಕೆವಿ ಫೀಡರಿನಲ್ಲಿ ಉಡುಪಿ ನಗರ ಪ್ರದೇಶಗಳಾದ ಮಲ್ಪೆ, ಅಂಬಲಪಾಡಿ, ಕಿನ್ನಿಮುಲ್ಕಿ, ಅಜ್ಜರಕಾಡು, ಬನ್ನಂಜೆ, ಕೊಡವೂರು, ಆದಿಉಡುಪಿ, ಕಲ್ಮಾಡಿ, ನಿಟ್ಟೂರು, ಪುತ್ತೂರು, ಪೆರಂಪಳ್ಳಿ, ದೊಡ್ಡಣಗುಡ್ಡೆ, ಕಲ್ಯಾಣಪುರ, ಶಾಂತಿವನ, ಪೊಟ್ಟುಕೆರೆ, ಗರಡಿಮಜಲು, ತೆಂಕನಿಡಿಯೂರು,
ಸುಬ್ರಹ್ಮಣ್ಯನಗರ, ಉದ್ಯಾವರ, ಕಟಪಾಡಿ, ಮಟ್ಟು, ಅಚ್ಚಡ, ಕಡೆಕಾರ್, ಸಂಪಿಗೆನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್ ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 110 ಕೆವಿ ಮಧುವನ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಮಂದಾರ್ತಿ ಮತ್ತು ಬಾರ್ಕೂರು ಎಕ್ಸ್ ಪ್ರೆಸ್ ಫೀಡರಿನಲ್ಲಿ ಹಾಗೂ 33ಕೆವಿ ಪರ್ಕಳ, 33 ಕೆವಿ ಮಾಹೆ ಮತ್ತು 11ಕೆವಿ ಹಿರಿಯಡಕ, ಬಜೆ, ಪೆರ್ಡೂರು, ಮಾಣೈ, ಹಿರೇಬೆಟ್ಟು ಫೀಡರ್ಗಳ ಪರ್ಕಳ ಸಿಟಿ, ಮಾಹೆ, ಹಿರಿಯಡ್ಕ ಪೇಟೆ, ಬಜೆ, ಬಜೆ ವಾಟರ್ ಸಪ್ಲೈ, ಅಲಂಗಾರ್,
ಜೋಗಿಬೆಟ್ಟು, ಹತ್ರ ಬೈಲು, ಪೆರ್ಡೂರು, ಮೇಲ್ಪೇಟೆ, ಕುಂತಳಕಟ್ಟೆ, ಎಳ್ಳಾರೆ, ಪಾಡಿಗಾರ, ಹೊಸಾಳ, ಕಚ್ಚೂರು, ಹೇರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು, ಶಿರೂರು, ನಂಚಾರು, ಹಿಲಿಯಾಣ, ಮಂದಾರ್ತಿ, ಹೆಬ್ಬಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಮೂಡುಬೆಳ್ಳೆ, ಕೆ.ಎಂ.ಎಫ್ ಮತ್ತು ಇಂದ್ರಾಳಿ ಫೀಡರಿನಲ್ಲಿ ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಣಿಪುರ, ಮೂಡುಬೆಳ್ಳೆ, ಮರ್ಣೆ, ಕಟ್ಟಿಂಗೇರಿ, ಕೆಮ್ತೂರು, ಈಶ್ವರನಗರ, ಸರಳೇಬೆಟ್ಟು, ಅರ್ಬಿ, ಪ್ರಗತಿನಗರ, 80 ಬಡಗುಬೆಟ್ಟು, ಹಯಗ್ರೀವ ನಗರ, ಲಕ್ಷ್ಮೀಂದ್ರನಗರ, ಇಂದ್ರಾಳಿ ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
110/11ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಬ್ರಹ್ಮಾವರ, ಮಾಬುಕಳ, ಉಪ್ಪೂರು, ಕೊಳಲಗಿರಿ, ಚೇರ್ಕಾಡಿ, ಕೊಕ್ಕರ್ಣೆ ಹಾಗೂ 110/11ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕಲ್ಯಾಣಪುರ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೇಳೂರುಜೆಡ್ಡು, ಬ್ರಹ್ಮಾವರ, ರಥಬೀದಿ, ವಾರಂಬಳ್ಳಿ, ಕುಮ್ರಗೋಡು, ಉಪ್ಪಿನಕೋಟೆ, ಬಾಳ್ತಾರು, ಸೂಲ್ಕುದ್ರು, ಉಪ್ಪೂರು, ಮಾಯಾಡಿ, ಸಾಲ್ಮರ, ಕುದ್ರುಬೆಟ್ಟು, ಕೆ.ಜಿ ರೋಡ್, ಕೋಟೆ ರೋಡ್, ನಿಡಂಬಳ್ಳಿ, ಕಲ್ಯಾಣಪುರ, ಉಗ್ಗೇಲ್ ಬೆಟ್ಟು, ಜಾತಬೆಟ್ಟು, ಹಾವಂಜೆ, ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ,
ಹಲುವಳ್ಳಿ, ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಡ್ಡು, ಗಣೇಶ್ ಕಲಾಮಂದಿರ, ಕೆ.ಕೆ. ಫಾರ್ಮ್ಸ್, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.
33/11 ಮಣಿಪಾಲ-ಶಿರ್ವ ಲೈನ್ನಲ್ಲಿ ಮತ್ತು 33/11ಕೆವಿ ಶಿರ್ವ ಎಂ.ಯು.ಎಸ್.ಎಸ್ ನಲ್ಲಿ ವಾಹಕ ಬದಲಾವಣೆ ಕಾಮಗಾರಿ ಮತ್ತು ಬ್ಯಾಂಕ್ -1 ಗೆ ಸಂಬಂಧಿಸಿದ ಎಂ.ಇ.ಐ ಬ್ರೇಕರ್ಗಳ ಸರ್ವಿಸಿಂಗ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್ ಮಾರ್ಗದಲ್ಲಿ ಹಾಗೂ 110/33/11ಕೆವಿ ಎಂ.ಯು.ಎಸ್.ಎಸ್ ನಿಂದ ಹೊರಡುವ 11ಕೆವಿ ಉದ್ಯಾವರ-2 ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಉಳಿಯಾರಗೋಳಿ ಬಂಟಕಲ್ಲು ಗ್ರಾಮ,
ಪೊಲಿಪು ಗ್ರಾಮ, ಮೂಡಬೆಟ್ಟು ಗ್ರಾಮ, ಪಾಂಗಳ ಗ್ರಾಮ, ಶಿರ್ವ ಹಾಗೂ ಶಂಕರಪುರ ಗ್ರಾಮ, ಕುರ್ಕಾಲು ಗ್ರಾಮ, ಇನ್ನಂಜೆ ಗ್ರಾಮ, ಕಳತ್ತೂರು ಗ್ರಾಮ (ಪುಂಚಲಕಾಡು), ಪಣಿಯೂರು ಗ್ರಾಮ, ಬಡಾ ಗ್ರಾಮ(ಉಚ್ಚಿಲ), ಮೂಳೂರು ಗ್ರಾಮ, ಬೆಳಪು ಗ್ರಾಮ, ಮಲ್ಲಾರು ಗ್ರಾಮ, ಅಚ್ಚಡ, ಕಟಪಾಡಿ, ಮಟ್ಟು, ಯೇಣಗುಡ್ಡೆ, ಕೋಟೆ, ಪೊಸಾರು, ಅಗ್ರಹಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
110/11ಕೆವಿ ನಂದಿಕೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಎರ್ಮಾಳು, ನಂದಿಕೂರು ಮತ್ತು ಸಾಂತೂರು ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎರ್ಮಾಳು, ತೆಂಕ, ಬಡಾ, ಪೂಂದಾಡು, ಅದಮಾರು, ಹೆಜಮಾಡಿ, ಅವರಾಲು, ನಡ್ಸಾಲು, ನಂದಿಕೂರು, ಎನ್.ಎಸ್ ರೋಡ್, ಪಡುಬಿದ್ರೆ, ಎಸ್.ಎಸ್ ರೋಡ್, ಡೌನ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನವೆಂಬರ್ 17 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಂಬಂಧಪಟ್ಟ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.