ಕುಂದಾಪುರ: 110/11 ಕೆ.ವಿ ಹೊಸಂಗಡಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ
ಹಮ್ಮಿಕೊಂಡಿರುವುದರಿಂದ ಡಿಸೆಂಬರ್ 22 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಸಿದ್ಧಾಪುರ, ಹಳ್ಳಿಹೊಳೆ, ಹೊಸಂಗಡಿ, ಜನ್ಸಾಲೆ ಮಾರ್ಗಗಳಲ್ಲಿ, ಉಳ್ಳೂರು-74, ಯಡಮೊಗೆ, ಕಮಲಶಿಲೆ, ಮತ್ತು ಆಜ್ರಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.