ಕಾರ್ಕಳ: ಎಂಬಿಬಿಎಸ್ ಹಾಗೂ ವೈದ್ಯಕೀಯ ಕೋರ್ಸ್ ಗಳ ಪ್ರವೇಶ ಪರೀಕ್ಷೆಯಾದ ರಾಷ್ಟ್ರ ಮಟ್ಟದ ನೀಟ್ನಲ್ಲಿ ಕಾರ್ಕಳ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ.
ಒಟ್ಟು720 ಅಂಕಗಳಲ್ಲಿ ಇಬ್ಬರು ವಿದ್ಯಾರ್ಥಿಗಳು 600ಕ್ಕಿಂತ ಅಧಿಕ ಅಂಕವನ್ನು, 19 ವಿದ್ಯಾರ್ಥಿಗಳು 500ರಿಂದ 600ರ ನಡುವಿನ ಅಂಕಗಳನ್ನು, 23 ವಿದ್ಯಾರ್ಥಿಗಳು 400ರಿಂದ 500ರ ನಡುವಿನ ಅಂಕಗಳನ್ನು ಗಳಿಸಿದ್ದಾರೆ. ನವೀನ್ ಎಂ. ಪಾಟೀಲ್ – 617 ಅಂಕ, ಎಂ.ಎಸ್. ಸುಮುಖ ಮಂಜ – 600 ಅಂಕ ಗಳಿಸಿದ್ದಾರೆ.