19ನೇ ವರ್ಷದ ಮಿಯಾರು “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ

ಜ. 8ರಂದು ನಡೆದ 19ನೇ ವರ್ಷದ ಮಿಯಾರು “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಇಂತಿದೆ

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 06 ಜೊತೆ
ಅಡ್ಡಹಲಗೆ: 08 ಜೊತೆ
ಹಗ್ಗ ಹಿರಿಯ: 23 ಜೊತೆ
ನೇಗಿಲು ಹಿರಿಯ: 41 ಜೊತೆ
ಹಗ್ಗ ಕಿರಿಯ: 24 ಜೊತೆ
ನೇಗಿಲು ಕಿರಿಯ: 162 ಜೊತೆ
ಒಟ್ಟು ಕೋಣಗಳ ಸಂಖ್ಯೆ: 264 ಜೊತೆ

ಕನೆಹಲಗೆ:
( ನೀರು ನೋಡಿ ಬಹುಮಾನ )

ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ಬಾರ್ಕೂರು ಶಾಂತಾರಾಮ ಶೆಟ್ಟಿ
ಹಲಗೆ ಮುಟ್ಟಿದವರು: ಬೈಂದೂರು ರಾಘವೇಂದ್ರ ಪೂಜಾರಿ

ಅಡ್ಡ ಹಲಗೆ:

ಪ್ರಥಮ: ನಾರಾವಿ ಯುವರಾಜ್ ಜೈನ್
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ “ಎ”
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”
ಓಡಿಸಿದವರು: ಪಟ್ಟೆ ಗುರುಚರಣ್

ದ್ವಿತೀಯ: ಕಾರ್ಕಳ ಜೀವಂದಾಸ್ ಅಡ್ಯಂತಾಯ “ಎ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ಹಗ್ಗ ಕಿರಿಯ:

ಪ್ರಥಮ: ಮಿಯಾರ್ ಹಿನಪಾಡಿ ಜಿನರಾಜ್ ಪಡಿವಾಳ್ “ಬಿ”
ಓಡಿಸಿದವರು: ಭಟ್ಕಳ ಶಂಕರ್

ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ನಾರಾಯಣ ಭಂಡಾರಿ
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್

ನೇಗಿಲು ಹಿರಿಯ:

ಪ್ರಥಮ: ಮುಡಾರು ರಾಮೇರಗುತ್ತು ಹಾರ್ದಿಕ್ ಹರ್ಷವರ್ಧನ ಪಡಿವಾಳ್
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ದ್ವಿತೀಯ: ನಲ್ಲೂರು ಮೇಗಿನಮನೆ ಆಶಿಕ್ ದಿವಾಕರ ಶೆಟ್ಟಿ “ಬಿ”
ಓಡಿಸಿದವರು: ನಕ್ರೆ ಪವನ್ ಮಡಿವಾಳ್

ನೇಗಿಲು ಕಿರಿಯ:

ಪ್ರಥಮ: ಮುನಿಯಾಲು ಉದಯ್ ಕುಮಾರ್ ಶೆಟ್ಟಿ
ಓಡಿಸಿದವರು: ಪಟ್ಟೆ ಗುರುಚರಣ್

ದ್ವಿತೀಯ: ಪಣೋಲಿಬೈಲು ಭಂಡಾರದಮನೆ ಶಿವಾನಂದ ಕುಲಾಲ್
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್