ಮಂಗಳೂರು: ಉಬುಂಟು ಕನ್ಸೋರ್ಟಿಯಂ ಆಫ್ ವಿಮೆನ್ ಎನ್ಟಪ್ರ್ಯೂನರ್ಸ್ ಅಸೋಸಿಯೇಶನ್ ವತಿಯಿಂದ ಉಡುಪಿ ಮತ್ತು ದ.ಕ ಜಿಲ್ಲೆಯ ಮಹಿಳಾ ಉದ್ದಿಮೆದಾರರಿಗಾಗಿ ಡಿಜಿಟರ್ ಮಾರ್ಕೆಟಿಂಗ್ ತರಬೇತಿ ಕಾರ್ಯಾಗಾರವನ್ನು ಫೆ.1 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಮಂಗಳೂರಿನ ಬಿಜೈ ಕಾಪಿಕಾಡು ರಸ್ತೆಯಲ್ಲಿರುವ ಸುಪ್ರಭಾತ್ ಕಟ್ಟಡದ ಅಜಂತಾ ಬಿಸ್ ನೆಸ್ ಸೆಂಟರಿನಲ್ಲಿ ಆಯೋಜಿಸಲಾಗಿದೆ.
ಆಸಕ್ತರು https://forms.gle/HmqhVmkhgJhHc3339 ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿ ಸಂಪೂರ್ಣ ಉಚಿತವಾಗಿರಲಿದೆ.
ಹೆಚ್ಚಿನ ಮಾಹಿತಿಗಾಗಿ: 6360-598377/ 9845194883 ಅನ್ನು ಸಂಪರ್ಕಿಸಬಹುದು.