ಫೆ.4 ರಂದು ನಡೆದ ಇತಿಹಾಸ ಪ್ರಸಿದ್ಧ ಐಕಳ ಬಾವ “ಕಾಂತಾಬಾರೆ – ಬೂದಾಬಾರೆ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಇಂತಿದೆ
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 03 ಜೊತೆ
ಅಡ್ಡಹಲಗೆ: 07 ಜೊತೆ
ಹಗ್ಗ ಹಿರಿಯ: 21 ಜೊತೆ
ನೇಗಿಲು ಹಿರಿಯ: 23 ಜೊತೆ
ಹಗ್ಗ ಕಿರಿಯ: 26 ಜೊತೆ
ನೇಗಿಲು ಕಿರಿಯ: 109 ಜೊತೆ
ಒಟ್ಟು ಕೋಣಗಳ ಸಂಖ್ಯೆ: 189 ಜೊತೆ
ಕನೆಹಲಗೆ:
ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ )
ಅಡ್ಡ ಹಲಗೆ:
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ “ಬಿ”
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
ದ್ವಿತೀಯ: ಮೋರ್ಲ ಗಿರೀಶ್ ಆಳ್ವ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ಹಗ್ಗ ಹಿರಿಯ:
ಪ್ರಥಮ: ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ “ಬಿ”
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ದ್ವಿತೀಯ: ಎರ್ಮಾಳ್ ರೋಹಿತ್ ಹೆಗ್ಡೆ “ಎ”
ಓಡಿಸಿದವರು: ಬೈಂದೂರು ವಿಶ್ವನಾಥ್ ದೇವಾಡಿಗ
ಹಗ್ಗ ಕಿರಿಯ:
ಪ್ರಥಮ: ಮೂಡಬಿದ್ರೆ ಹೊಸಬೆಟ್ಟು ಏರಿಮಾರು ಬರ್ಕೆ ಚಂದ್ರಹಾಸ ಸಾಧು ಸನಿಲ್ “ಎ”
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ನಾರಾಯಣ ಭಂಡಾರಿ “ಎ”
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ನೇಗಿಲು ಹಿರಿಯ:
ಪ್ರಥಮ: ಬೆಳ್ಳಿಪ್ಪಾಡಿ ಕೈಪ ಭರತ್ ಕೇಶವ ಮಂಕು ಭಂಡಾರಿ “ಬಿ”
ಓಡಿಸಿದವರು: ಮಿಜಾರ್ ಅಶ್ವಥಪುರ ಶ್ರೀನಿವಾಸ್ ಗೌಡ
ದ್ವಿತೀಯ: ಇರುವೈಲು ಪಾನಿಲ ಬಾಡ ಪೂಜಾರಿ “ಬಿ”
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
ನೇಗಿಲು ಕಿರಿಯ:
ಪ್ರಥಮ: ಕಾಂತಾವರ ಬೇಲಾಡಿಬಾವ ಅಶೋಕ್ ಶೆಟ್ಟಿ “ಎ”
ಓಡಿಸಿದವರು: ನತೀಶ್ ಬಾರಾಡಿ
ದ್ವಿತೀಯ: ವರಪಾಡಿ ಬಡಗು ಮನೆ ದಿವಾಕರ ಚೌಟ
ಓಡಿಸಿದವರು: ಪಟ್ಟೆ ಗುರುಚರಣ್