ಉಪ್ಪಿನಂಗಡಿ: ಶನಿವಾರ ನಡೆದ ಉಪ್ಪಿನಂಗಡಿ “ವಿಜಯ – ವಿಕ್ರಮ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ.
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ:
ಕನೆಹಲಗೆ: 03 ಜೊತೆ
ಅಡ್ಡಹಲಗೆ: 07 ಜೊತೆ
ಹಗ್ಗ ಹಿರಿಯ: 14 ಜೊತೆ
ನೇಗಿಲು ಹಿರಿಯ: 26 ಜೊತೆ
ಹಗ್ಗ ಕಿರಿಯ: 16 ಜೊತೆ
ನೇಗಿಲು ಕಿರಿಯ: 68 ಜೊತೆ
ಒಟ್ಟು ಕೋಣಗಳ ಸಂಖ್ಯೆ: 134 ಜೊತೆ
••••••••••••••••••••••••••••••••••••••••••••••
ಕನೆಹಲಗೆ:
( ನೀರು ನೋಡಿ ಬಹುಮಾನ )
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
ದ್ವಿತೀಯ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
••••••••••••••••••••••••••••••••••••••••••••••
ಅಡ್ಡ ಹಲಗೆ:
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ದ್ವಿತೀಯ: ಮೂಡಬಿದ್ರಿ ಅಲಂಗಾರು ಕಾನ ಫ್ರಾನ್ಸಿಸ್ ಐವನ್ ಡಿಸೋಜ
ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್
••••••••••••••••••••••••••••••••••••••••••••••
ಹಗ್ಗ ಹಿರಿಯ:
ಪ್ರಥಮ: ಎರ್ಮಾಳ್ ರೋಹಿತ್ ಹೆಗ್ಡೆ
ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ಕೂಳೂರು ಪೊಯ್ಯೆಲು ಪಿ.ಆರ್.ಶೆಟ್ಟಿ “ಬಿ”
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
••••••••••••••••••••••••••••••••••••••••••••••
ಹಗ್ಗ ಕಿರಿಯ:
ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಕೋಟ್ಯಾನ್
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
ದ್ವಿತೀಯ: ಶ್ರೀ ವಿಷ್ಣುಮೂರ್ತಿ ದೇವತಾ ಬಿಳಿಯೂರು ಮೇಗಿನಮನೆ ಐತಪ್ಪ ಗಣಪ ಭಂಡಾರಿ
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
••••••••••••••••••••••••••••••••••••••••••••••
ನೇಗಿಲು ಹಿರಿಯ:
ಪ್ರಥಮ: ಬೆಳುವಾಯಿ ಖಂಡಿಗ ರತ್ನಾಕರ ಶೆಟ್ಟಿ
ಓಡಿಸಿದವರು: ಬೈಂದೂರು ಮಂಜುನಾಥ್
ದ್ವಿತೀಯ: ಬೋಳದಗುತ್ತು ಸತೀಶ್ ಶೆಟ್ಟಿ “ಬಿ”
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
••••••••••••••••••••••••••••••••••••••••••••••
ನೇಗಿಲು ಕಿರಿಯ:
ಪ್ರಥಮ: ಅಲ್ಲಿಪಾದೆ ದೇವಸ್ಯ ಪಡೂರು ವಿಜಯ್ ವಿ ಕೋಟ್ಯಾನ್
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ದ್ವಿತೀಯ: ಮರೋಡಿ ಕೆಳಗಿನಮನೆ ಕೃತೇಶ್ ಅಣ್ಣಿ ಪೂಜಾರಿ
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ
•••••••••••••••••••••••••••••••••••••