Home » ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರಿಂದ ಗ್ಯಾರಂಟಿ ಕಾರ್ಡ್ ವಿತರಣೆ
ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರಿಂದ ಗ್ಯಾರಂಟಿ ಕಾರ್ಡ್ ವಿತರಣೆ
ಹೊಸಬೆಟ್ಟು: ಮುಲ್ಕಿ-ಮೂಡುಬಿದಿರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಹೊಸಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಚ್ಚೆಮೊಗರು, ಹೊಸಬೆಟ್ಟು ಹಾಗೂ ಹಿದಾಯತ್ ನಗರ ಪ್ರದೇಶಗಳಲ್ಲಿ ಕಾಂಗ್ರೆಸ್ ಪಕ್ಷದ ಭರವಸೆಯ ಯೋಜನೆಗಳ ಕುರಿತು ಗ್ಯಾರಂಟಿ ಕಾರ್ಡ್ ಗಳನ್ನು ಮನೆಮನೆಗೆ ಭೇಟಿ ನೀಡಿ ವಿತರಿಸಿದರು.