ಉಡುಪಿ: ಇಲ್ಲಿನ ಹೊಸ ಬಸ್ ನಿಲ್ದಾಣದ ಬಳಿಯ ಜಿ ಬೀ ಪಂತ್ ರಸ್ತೆಯಲ್ಲಿರುವ ಗ್ರಾಸ್ ಲಾಂಡ್ ಕಾಂಪ್ಲೆಕ್ಸ್ ನಲ್ಲಿ ಔರ ಕೆಫೆ ಶಾಪ್ ಏಪ್ರಿಲ್ 30 ರಂದು ಬೆಳಿಗ್ಗೆ 11.30 ಕ್ಕೆ ಶುಭಾರಂಭಗೊಳ್ಳಲಿದೆ.
ಕೆಫೆಯಲ್ಲಿ ಮನೆಯಲ್ಲೇ ತಯಾರಿಸಿದ ಐಸ್ ಕ್ರೀಮ್, ಬೇಕರಿ ಉತ್ಪನ್ನ, ಚಾಕೋಲೇಟ್, ಪೆಸ್ಟ್ರಿ ದೊರೆಯುತ್ತವೆ.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.