ಕುಂದಾಪುರ: 33 ಕೆ.ವಿ ತಲ್ಲೂರು ವಿದ್ಯುತ್ ಉಪಕೇಂದ್ರದ 5 ಎಂ.ವಿ.ಎ ಶಕ್ತಿ ಪರಿರ್ವತಕ-1 ರ ಪೈಟಿಂಗ್ ಕಾಮಗಾರಿ ಹಾಗೂ 11 ಕೆ.ವಿ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ 33/11 ಕೆ.ವಿ ತಲ್ಲೂರು ಮತ್ತು ಗಂಗೊಳ್ಳಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ವಂಡ್ಸೆ, ನೇರಳಕಟ್ಟೆ, ಬಾಂಡ್ಯ, ಗಂಗೊಳ್ಳಿ, ಮುಳ್ಳಿಕಟ್ಟೆ ಮತ್ತು ತ್ರಾಸಿ ಫೀಡರುಗಳ ವಂಡ್ಸೆ, ಚಿತ್ತೂರು, ಬೆಳ್ಳಾಲ, ಜಡ್ಕಲ್, ಇಡೂರು-ಕುಂಜ್ಞಾಡಿ, ಮುದೂರು, ಹೊಸೂರು, ಕರ್ಕುಂಜೆ, ಕಾವ್ರಾಡಿ, ಅಂಪಾರು, ಬೆಳ್ಳಾಲ, ಕೆರಾಡಿ,
ಆಜ್ರಿ, ಕೊಡ್ಲಾಡಿ, ಗಂಗೊಳ್ಳಿ, ಮುಳ್ಳಿಕಟ್ಟೆ, ಗುಜ್ಜಾಡಿ, ಹೊಸಾಡು, ಬಾಂಡ್ಯ, ನೇರಳಕಟ್ಟೆ ಮತ್ತು ತ್ರಾಸಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏಪ್ರಿಲ್ 28 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.