ಮೂಡುಬಿದ್ರಿ: ಮುಲ್ಕಿ- ಮೂಡುಬಿದ್ರಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಸಹ್ಯಾದ್ರಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭೇಟಿ ಮಾಡಿದರು.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.