ಮಂಗಳೂರು: ಭೀಮಾ ಜ್ಯುವೆಲ್ಲರ್ಸ್ ನಲ್ಲಿ ನೇರ ಸಂದರ್ಶನ

ಮಂಗಳೂರು: ಭೀಮಾ ಜ್ಯುವೆಲ್ಲರ್ಸ್ ಬೆಂಗಳೂರು ಮಳಿಗೆಗೆ ಕ್ಯಾಷಿಯರ್, ಫೀಲ್ಡ್ ಮತ್ತು ಮಾರ್ಕೆಂಟಿಗ್ ಸ್ಟಾಫ್, ಸೇಲ್ಸ್ ಸ್ಟಾಫ್ ಹಾಗೂ ಆಫೀಸ್ ಅಸಿಸ್ಸ್ಟೆಂಟ್ ಹುದ್ದೆಗಳಿಗಾಗಿ ಅಭ್ಯರ್ಥಿಗಳ ಅವಶ್ಯಕತೆ ಇದ್ದು, ಚಿನ್ನಾಭರಣ ಕ್ಷೇತ್ರದಲ್ಲಿ ಕೆಲಸ ಮಾಡಿ ಅನುಭವವಿರುವವರು ಮೇ 2 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಗರದ ಬೆಂದೂರಿನಲ್ಲಿರುವ ಎಸ್.ಸಿಎಸ್ ಹಾಸ್ಪಿಟಲ್ ಬಳಿ ಇರುವ ಭೀಮಾ ಸಂಸ್ಥೆಯ ಮಳಿಗೆಯಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಅಭ್ಯರ್ಥಿಗಳು ಕನ್ನಡ ಬಲ್ಲವರಾಗಿರಬೇಕು. ಜೊತೆಗೆ ಮಲೆಯಾಳಿ, ತಮಿಳು, ತೆಲುಗು, ಹಿಂದಿ ಹಾಗೂ ಇಂಗ್ಲೀಷ್ ಬಲ್ಲವರಾಗಿದ್ದರೆ ಉತ್ತಮ.

ವಯಸ್ಸು: 21 ರಿಂದ 35

ಆಕರ್ಷಕ ಸಂಬಳ ಹಾಗೂ ಪಿ.ಎಫ್, ಎ.ಎಸ್.ಐ, ಮೆಡಿಕಲ್ ಇನ್ಶೂರೆನ್ಸ್, ಆಹಾರ ಮತ್ತು ವಸತಿ ಸೌಲಭ್ಯ.

ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ರೆಸ್ಯೂಮ್, ಪಾಸ್ ಪೋರ್ಟ್ ಸೈಜ್ ಫೋಟೋ, ಆಧಾರ್ ಕಾರ್ಡ್ ಮತ್ತು ಇತ್ತೀಚಿನ ಪೇಮೆಂಟ್ ಸ್ಲಿಪ್ ಜೊತೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಇ-ಮೇಲ್ ವಿಳಾಸ: [email protected] ದೂರವಾಣಿ: 8951396290/91/92