ಹೆಜಮಾಡಿ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮತದಾರರನ್ನು ಭೇಟಿ ಮಾಡಿದ ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ..

ಪಡುಬಿದ್ರಿ: ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಭೇಟಿ ಮಾಡಿದರು.

ಬರುವ ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿದರ ಮೂಲಕ ಕಾಪು ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವಂತೆ ಕೋರಿದರು.