Home » ಮಣಿಪಾಲ: ಮಾಹೆ ಪರಿಸರಕ್ಕೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ
ಮಣಿಪಾಲ: ಮಾಹೆ ಪರಿಸರಕ್ಕೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ
ಮಣಿಪಾಲ: ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಮಂಗಳವಾರದಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಎಂಐಟಿ ಮಣಿಪಾಲ, ಪಾಲಿಟೆಕ್ನಿಕ್ ಕಾಲೇಜು, ಮಣಿಪಾಲ್ ಪ್ರೆಸ್ ಮತ್ತು ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಭೇಟಿ ನೀಡಿ ಮತಯಾಚಿಸಿದರು. ರಘುಪತಿ ಭಟ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.